Versions
KNV ಆಗ ಸೌಲನು--ಕರ್ತನ ಜೀವದಾಣೆ, ಈ ಕಾರ್ಯಕ್ಕೋಸ್ಕರ ನಿನಗೆ ದಂಡನೆ ಬಾರದು ಎಂದು ಅವಳಿಗೆ ಕರ್ತನ ಮೇಲೆ ಪ್ರಮಾಣ ಇಟ್ಟನು.
ERVKN ಸೌಲನು ಯೆಹೋವನ ಹೆಸರಿನಲ್ಲಿ ಆ ಬೇತಾಳಿಕಳಿಗೆ ವಾಗ್ದಾನಮಾಡಿ, “ಯೆಹೋವನಾಣೆ, ಈ ಕಾರ್ಯವನ್ನು ಮಾಡಿದ್ದಕ್ಕಾಗಿ ನಿನಗೆ ದಂಡನೆಯಾಗುವುದಿಲ್ಲ” ಎಂದು ಹೇಳಿದನು.
IRVKN ಅದಕ್ಕೆ ಸೌಲನು, “ಯೆಹೋವನಾಣೆ, ಈ ವಿಷಯದಲ್ಲಿ ನೀನು ದಂಡನೆಗೆ ಗುರಿಯಾಗುವುದಿಲ್ಲ” ಎಂದು ಆಕೆಗೆ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದನು.