Versions
KNV ಆಗ ಅವನು--ಅವನ ರೂಪವೇನೆಂದು ಅವಳನ್ನು ಕೇಳಿದನು. ಅವಳು--ನಿಲುವಂಗಿಯನ್ನು ಹೊದ್ದಿರುವ ಮುದಿ ಪ್ರಾಯದವನಾದ ಒಬ್ಬ ಮನು ಷ್ಯನು ಏರಿ ಬರುತ್ತಾನೆ ಅಂದಳು. ಆದದರಿಂದ ಅವನು ಸಮುವೇಲನೆಂದು ಸೌಲನು ತಿಳಿದುಕೊಂಡು ಮೋರೆ ಕೆಳಗಾಗಿ ನೆಲದ ಮಟ್ಟಿಗೂ ಬಾಗಿ ಅಡ್ಡಬಿದ್ದನು.
ERVKN ಸೌಲನು, “ಅವನ ರೂಪ ಹೇಗಿದೆ?” ಎಂದು ಕೇಳಿದನು. ಆ ಹೆಂಗಸು, “ಅವನು ನಿಲುವಂಗಿಯನ್ನು ಧರಿಸಿಕೊಂಡಿರುವ ಒಬ್ಬ ಮುದುಕನಂತಿದ್ದಾನೆ” ಎಂದು ಹೇಳಿದಳು. ಅವನೇ ಸಮುವೇಲನೆಂಬುದನ್ನು ಸೌಲನು ತಿಳಿದುಕೊಂಡು ಸಾಷ್ಟಾಂಗ ನಮಸ್ಕಾರ ಮಾಡಿದನು.
IRVKN ಅವನು ತಿರುಗಿ, “ಅವನ ರೂಪ ಹೇಗಿದೆ?” ಎಂದು ಕೇಳಲು ಆಕೆಯು, “ನಿಲುವಂಗಿಯನ್ನು ಉಟ್ಟುಕೊಂಡ ಒಬ್ಬ ಮುದುಕನು ಬರುತ್ತಿದ್ದಾನೆ” ಎಂದು ಹೇಳಿದಳು. ಅವನು ಸಮುವೇಲನೆ ಎಂದು ಸೌಲನು ತಿಳಿದು, ನೆಲದ ಮಟ್ಟಿಗೂ ಬೊಗ್ಗಿ ನಮಸ್ಕರಿಸಿದನು.