Versions
KNV ಆಗ ಫಿಲಿಷ್ಟಿ ಯರು ಕೂಡಿಕೊಂಡು ಬಂದು ಶೂನೇಮಿನಲ್ಲಿ ದಂಡಿ ಳಿದರು. ಸೌಲನು ಎಲ್ಲಾ ಇಸ್ರಾಯೇಲ್ಯರನ್ನು ಕೂಡಿಸಿ ಕೊಂಡು ಗಿಲ್ಬೋವದಲ್ಲಿ ದಂಡಿಳಿದನು.
ERVKN ಫಿಲಿಷ್ಟಿಯರು ಯುದ್ಧಕ್ಕೆ ಸಿದ್ಧರಾದರು. ಅವರೆಲ್ಲ ಶೂನೇಮಿಗೆ ಬಂದು ಆ ಸ್ಥಳದಲ್ಲಿಯೇ ಪಾಳೆಯಮಾಡಿಕೊಂಡರು. ಸೌಲನು ಇಸ್ರೇಲರನ್ನೆಲ್ಲ ಒಟ್ಟುಗೂಡಿಸಿಕೊಂಡು ಬಂದು ಗಿಲ್ಬೋವದಲ್ಲಿ ಪಾಳೆಯ ಮಾಡಿಕೊಂಡನು.
IRVKN ಫಿಲಿಷ್ಟಿಯರು ಸೈನ್ಯಕೂಡಿಸಿಕೊಂಡು ಬಂದು ಶೂನೇಮಿನಲ್ಲಿ ಪಾಳೆಯಮಾಡಿಕೊಂಡರು. ಸೌಲನು ಎಲ್ಲಾ ಇಸ್ರಾಯೇಲರೊಡನೆ ಬಂದು, ಗಿಲ್ಬೋವದಲ್ಲಿ ಇಳಿದುಕೊಂಡರು.