Versions
KNV ಸೌಲನು ಕರ್ತನನ್ನು ಕೇಳಿಕೊಂಡಾಗ ಕರ್ತನು ಅವನಿಗೆ ಸ್ವಪ್ನಗ ಳಿಂದಲಾದರೂ ಊರೀಮಿನಿಂದಲಾದರೂ ಪ್ರವಾದಿ ಗಳಿಂದಲಾದರೂ ಪ್ರತ್ಯುತ್ತರಕೊಡಲಿಲ್ಲ.
ERVKN ಸೌಲನು ಯೆಹೋವನಿಗೆ ಪ್ರಾರ್ಥನೆ ಮಾಡಿದನು. ಆದರೆ ಯೆಹೋವನು ಅವನಿಗೆ ಉತ್ತರ ನೀಡಲಿಲ್ಲ. ದೇವರು ಕನಸುಗಳಲ್ಲಿಯೂ ಸೌಲನೊಡನೆ ಮಾತನಾಡಲಿಲ್ಲ. ದೇವರು ಅವನಿಗೆ ಊರೀಮಿನಿಂದಾಗಲೀ ಪ್ರವಾದಿಗಳಿಂದಾಗಲೀ ಉತ್ತರಕೊಡಲಿಲ್ಲ.
IRVKN ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ, ಆತನು ಅವನಿಗೆ ಕನಸುಗಳಿಂದಾಗಲಿ ಊರೀಮಿನಿಂದಾಗಲಿ, ಪ್ರವಾದಿಗಳಿಂದಾಗಲಿ ಉತ್ತರ ಕೊಡಲೇ ಇಲ್ಲ.