Bible Versions
Bible Books

1 Samuel 29:10 (NASU) New American Standard Bible (Updated)

Versions

KNV   ಆದದರಿಂದ ನಾಳೆ ಉದಯಕ್ಕೆ ಎದ್ದು ನಿನ್ನ ಸಂಗಡ ಬಂದ ನಿನ್ನ ದೊರೆಯ ಸೇವಕರನ್ನು ಕರಕೊಂಡು ಏಳುತ್ತಲೇ ಅವರ ಸಂಗಡ ಉದಯದಲ್ಲಿ ಬೆಳಕು ಆಗುವಾಗ ಹೊರಟು ಹೋಗು ಅಂದನು.
ERVKN   ನೀನು ಮತ್ತು ನಿನ್ನ ಜನರು ಮುಂಜಾನೆಯಲ್ಲಿಯೇ ಹಿಂದಿರುಗಿ ಹೋಗಿ. ನಾನು ನಿನಗೆ ಕೊಟ್ಟಿರುವ ನಗರಕ್ಕೆ ಹಿಂದಿರುಗು. ಅಧಿಪತಿಗಳು ನಿನ್ನ ಬಗ್ಗೆ ಹೇಳುತ್ತಿರುವ ಕೆಟ್ಟ ಮಾತುಗಳಿಗೆ ಗಮನ ನೀಡಬೇಡ. ನೀನು ಒಬ್ಬ ಒಳ್ಳೆಯ ಮನುಷ್ಯ. ಆದ್ದರಿಂದ ಸೂರ್ಯನು ಮೇಲೇರುವಷ್ಟರಲ್ಲಿ ನೀನು ನಮ್ಮನ್ನು ಬಿಟ್ಟುಹೋಗು” ಎಂದು ಹೇಳಿದನು.
IRVKN   ಆದುದ್ದರಿಂದ ನೀನೂ, ನಿನ್ನ ಸಂಗಡ ಬಂದ ನಿನ್ನ ಒಡೆಯನ ಸೇವಕರೂ, ನಾಳೆ ಬೆಳಿಗ್ಗೆ ಎದ್ದು ಹೊತ್ತು ಮೂಡಿದ ಕೂಡಲೆ ಹಿಂದಿರುಗಿ ಹೋಗಿರಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us