Bible Versions
Bible Books

1 Samuel 29:2 (NASU) New American Standard Bible (Updated)

Versions

KNV   ಫಿಲಿಷ್ಟಿ ಯರ ಅಧಿಪತಿಗಳು ನೂರು ನೂರಾಗಿಯೂ ಸಾವಿರ ಸಾವಿರವಾಗಿಯೂ ನಡೆದು ಬಂದರು; ಆದರೆ ದಾವೀ ದನೂ ಅವನ ಮನುಷ್ಯರೂ ಆಕೀಷನ ಸಂಗಡ ಹಿಂದಿನ ದಂಡಿನಲ್ಲಿ ಬಂದರು.
ERVKN   ಫಿಲಿಷ್ಟಿಯರ ಅಧಿಪತಿಗಳು ನೂರು ಜನರ ಗುಂಪುಗಳಾಗಿಯೂ ಒಂದು ಸಾವಿರ ಜನರ ಗುಂಪುಗಳಾಗಿಯೂ ಬರುತ್ತಿದ್ದರು. ದಾವೀದನು ಮತ್ತು ಅವನ ಜನರು ಆಕೀಷನ ಹಿಂದೆ ಬರುತ್ತಿದ್ದರು.
IRVKN   ಫಿಲಿಷ್ಟಿಯ ಪ್ರಭುಗಳ ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿ, ಬರುತ್ತಿರುವಾಗ ದಾವೀದನು ಅವನ ಜನರ ಸಹಿತವಾಗಿ ಆಕೀಷನ ಸಂಗಡ ಹಿಂಬಾಲಿಸುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us