Bible Versions
Bible Books

1 Samuel 6 (NASU) New American Standard Bible (Updated)

Versions

KNV   ಆದರೆ ಕರ್ತನ ಮಂಜೂಷವು ಫಿಲಿಷ್ಟಿ ಯರ ಸೀಮೆಯಲ್ಲಿ ಏಳು ತಿಂಗಳು ಇತ್ತು.
ERVKN   ಫಿಲಿಷ್ಟಿಯರು ಪವಿತ್ರ ಪೆಟ್ಟಿಗೆಯನ್ನು ಏಳು ತಿಂಗಳ ಕಾಲ ತಮ್ಮ ಪ್ರದೇಶದಲ್ಲಿ ಇರಿಸಿಕೊಂಡಿದ್ದರು.
IRVKN   {ಫಿಲಿಷ್ಟಿಯರು ದೇವರ ಮಂಜೂಷವನ್ನು ಹಿಂದಕ್ಕೆ ಕಳುಹಿಸಿದ್ದು} PS ಯೆಹೋವನ ಮಂಜೂಷವು ಫಿಲಿಷ್ಟಿಯರ ದೇಶದಲ್ಲಿ ಏಳು ತಿಂಗಳ ಕಾಲ ಇತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us