Bible Versions
Bible Books

1 Samuel 6:4 (NASU) New American Standard Bible (Updated)

Versions

KNV   ಆಗ ಅವರು--ಅಪ ರಾಧ ಕಾಣಿಕೆಯಾಗಿ ನಾವು ಅದರ ಸಂಗಡ ಕಳುಹಿಸ ತಕ್ಕದ್ದೇನು ಅಂದರು. ಅದಕ್ಕವರು--ಫಿಲಿಷ್ಟಿಯರ ಅಧಿ ಪತಿಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬರಿಗೆ ಗಡ್ಡೆವ್ಯಾಧಿಯ ವಿಧವಾದ ಐದು ಬಂಗಾರದ ಗಡ್ಡೆಗಳನ್ನೂ ಬಂಗಾರದ ಐದು ಇಲಿಗಳನ್ನೂ ಕಳುಹಿಸಿರಿ; ಯಾಕಂದರೆ ನಿಮ್ಮೆ ಲ್ಲರಿಗೂ ನಿಮ್ಮ ಅಧಿಪತಿಗಳಿಗೂ ಒಂದೇ ತರವಾದ ವ್ಯಾಧಿಯು ಅದೆ.
ERVKN   ಫಿಲಿಷ್ಟಿಯರು, “ಇಸ್ರೇಲರ ದೇವರು ನಮ್ಮನ್ನು ಕ್ಷಮಿಸಬೇಕಾದರೆ ನಾವು ಯಾವ ಕಾಣಿಕೆಗಳನ್ನು ಕಳುಹಿಸಬೇಕು?” ಎಂದು ಕೇಳಿದರು. ಅರ್ಚಕರು ಮತ್ತು ಮಾಂತ್ರಿಕರು, “ನಿಮ್ಮಲ್ಲಿ ಐದು ಮಂದಿ ಅಧಿಪತಿಗಳಿದ್ದೀರಿ. ಪ್ರತಿಯೊಂದು ನಗರಕ್ಕೆ ಒಬ್ಬ ಅಧಿಪತಿಯಿದ್ದಾನೆ. ನೀವು ಮತ್ತು ನಿಮ್ಮ ಅಧಿಪತಿಗಳೆಲ್ಲರೂ ಒಂದೇ ರೀತಿಯಲ್ಲಿ ತೊಂದರೆಗೊಳಗಾಗಿದ್ದೀರಿ. ಆದುದರಿಂದ ಚಿನ್ನದಲ್ಲಿ ಐದು ಗಡ್ಡೆಗಳನ್ನು ಹಾಗೂ ಐದು ಇಲಿಗಳನ್ನು ಮಾಡಿಸಬೇಕು.
IRVKN   ಜನರು, “ನಾವು ಪ್ರಾಯಶ್ಚಿತ್ತಾರ್ಥವಾಗಿ ಏನು ಕಳುಹಿಸಬೇಕು?” ಎಂದು ಕೇಳಲು ಅವರು, “ನಿಮಗೂ ನಿಮ್ಮ ಪ್ರಭುಗಳಿಗೂ ಒಂದೇ ವಿಧವಾದ ವ್ಯಾಧಿ ಇರುವುದರಿಂದ ಯೆಹೋ. 13: 3. ಪ್ರಭುಗಳ ಸಂಖ್ಯೆಗೆ ಸರಿಯಾಗಿ ಬಂಗಾರದ ಐದು ಗಡ್ಡೆಗಳನ್ನೂ, ಬಂಗಾರದ ಐದು ಇಲಿಗಳನ್ನು ಮಾಡಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us