Bible Versions
Bible Books

1 Samuel 6:6 (NASU) New American Standard Bible (Updated)

Versions

KNV   ಐಗುಪ್ತ್ಯರೂ ಫರೋಹನೂ ತಮ್ಮ ಹೃದಯವನ್ನು ಕಠಿಣ ಮಾಡಿದ ಹಾಗೆ ನೀವು ನಿಮ್ಮ ಹೃದಯವನ್ನು ಕಠಿಣಪಡಿಸುವದೇನು? ಯಾಕಂದರೆ ಆತನು ಅವರ ಮಧ್ಯದಲ್ಲಿ ಆಶ್ಚರ್ಯವಾದ ಕ್ರಿಯೆಗಳನ್ನು ನಡಿಸಿದಾಗ ಅವರು ಇಸ್ರಾಯೇಲ್ಯರನ್ನು ಹೋಗುವ ಹಾಗೆ ಕಳುಹಿಸಲಿಲ್ಲವೋ?
ERVKN   ಫರೋಹನಂತೆ ಮತ್ತು ಈಜಿಪ್ಟಿನವರಂತೆ ಮೊಂಡರಾಗಬೇಡಿ. ದೇವರು ಈಜಿಪ್ಟಿನವರನ್ನು ದಂಡಿಸಿದನು. ಆದ್ದರಿಂದ ಇಸ್ರೇಲರನ್ನು ಕಳುಹಿಸಿಕೊಡುವಂತೆ ಈಜಿಪ್ಟಿನವರನ್ನು ಬಲವಂತ ಮಾಡಲಾಯಿತು.
IRVKN   ಐಗುಪ್ತರಂತೆಯೂ ಫರೋಹನಂತೆಯೂ ನಿಮ್ಮ ಹೃದಯಗಳನ್ನು ಕಠಿಣಪಡಿಸಿಕೊಳ್ಳುವುದೇಕೆ? ವಿಮೋ 8:13; 12:31. ಇಸ್ರಾಯೇಲ್ಯರನ್ನು ಕಳುಹಿಸಲೊಲ್ಲದ ಇವರನ್ನು ಯೆಹೋವನು ಎಷ್ಟೋ ವಿಧವಾಗಿ ಬಾಧಿಸಬೇಕಾಯಿತಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us