Bible Versions
Bible Books

1 Thessalonians 2:12 (NASU) New American Standard Bible (Updated)

Versions

KNV   ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.
ERVKN   ನಿಮ್ಮನ್ನು ಬಲಗೊಳಿಸಿದೆವು ಮತ್ತು ಸ0ತೈಸಿದೆವು. ನಿಮ್ಮನ್ನು ತನ್ನ ರಾಜ್ಯಕ್ಕೂ ಮಹಿಮೆಗೂ ಕರೆದ ದೇವರಿಗಾಗಿ ಯೋಗ್ಯವಾದ ರೀತಿಯಲ್ಲಿ ಜೀವಿಸಿರಿ ಎ0ದು ನಾವು ನಿಮಗೆ ತಿಳಿಸಿದೆವು.
IRVKN   ಧೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲುಗಾರರಾಗುವುದಕ್ಕಾಗಿ 1 ಥೆಸ. 5:24; 2 ಥೆಸ. 2:14; 1 ಪೇತ್ರ. 5:10: ಕರೆಯುವ ದೇವರಿಗೆ ತಕ್ಕಹಾಗೆ § ಎಫೆ 4:1: ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದೆವೆಂಬುದು ನಿಮಗೇ ತಿಳಿದಿದೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us