Bible Versions
Bible Books

1 Thessalonians 2:17 (NASU) New American Standard Bible (Updated)

Versions

KNV   ಸಹೋದರರೇ, ನಾವಂತೂ ದೇಹದಲ್ಲಿ ಮಾತ್ರ ನಿಮ್ಮನ್ನು ಸ್ವಲ್ಪ ಕಾಲ ಅಗಲಿದರು ಹೃದಯದಲ್ಲಿ ಅಗಲದೆ ನಿಮ್ಮ ಮುಖವನ್ನು ನೋಡುವದಕ್ಕೆ ಅತ್ಯಾಶೆಯಿಂದ ಬಹಳ ಪ್ರಯತ್ನ ಮಾಡಿದೆವು.
ERVKN   ಸಹೋದರ ಸಹೋದರಿಯರೇ, ನಿಮ್ಮಿ0ದ ಸ್ವಲ್ಪಕಾಲ ಅಗಲಿ ಹೋಗಿದ್ದೆವು. (ನಾವು ನಿಮ್ಮೊಡನೆ ಇರಲಿಲ್ಲ. ಆದರೆ ನಮ್ಮ ಆಲೋಚನೆಗಳು ನಿಮ್ಮೊಡನೆ ಇನ್ನೂ ಇವೆ.) ನಿಮ್ಮನ್ನು ನೋಡಲು ಅತ್ಯಾಸೆಯಿ0ದ ಬಹಳ ಪ್ರಯತ್ನಪಟ್ಟೆವು.
IRVKN   {ಪೌಲನು ಥೆಸಲೋನಿಕದವರನ್ನು ನೋಡುವುದಕ್ಕೆ ಆಸೆಪಟ್ಟದ್ದು} PS ಸಹೋದರರೇ, ನಾವಂತೂ ಸ್ವಲ್ಪಕಾಲ ಮಾತ್ರ ನಿಮ್ಮಿಂದ ದೂರವಾಗಿದ್ದರೂ 1 ಕೊರಿ 5:3; ಕೊಲೊ 2:5: ಹೃದಯದಲ್ಲಿ ಅಗಲದೆ § 1 ಥೆಸ. 3:10: ನಿಮ್ಮನ್ನು ಮುಖಾಮುಖಿಯಾಗಿ ನೋಡುವುದಕ್ಕೆ ಅತಿಯಾದ ಆಸೆಯಿಂದ ಬಹಳ ಪ್ರಯತ್ನಿಸಿದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us