Bible Versions
Bible Books

1 Thessalonians 2:18 (NASU) New American Standard Bible (Updated)

Versions

KNV   ಆದದರಿಂದ ನಿಮ್ಮ ಬಳಿಗೆ ಬರುವದಕ್ಕೆ ನಮಗೆ ಮನಸ್ಸಿತ್ತು; ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವದಕ್ಕಿ ದ್ದೆನು; ಆದರೆ ಸೈತಾನನು ನಮಗೆ ಅಭ್ಯಂತರ ಮಾಡಿದನು.
ERVKN   ಹೌದು, ನಾವು ನಿಮ್ಮಲ್ಲಿಗೆ ಬರಬೇಕೆ0ದಿದ್ದೆವು. ಪೌಲನಾದ ನಾನು, ನಿಜವಾಗಿಯೂ ಅನೇಕ ಸಲ ಬರಲು ಪ್ರಯತ್ನಿಸಿದೆನು, ಆದರೆ ನಮ್ಮನ್ನು ಸೈತಾನನು ನಿಲ್ಲಿಸಿದನು.
IRVKN   ಯಾಕೆಂದರೆ ನಿಮ್ಮ ಬಳಿಗೆ ಬರುವುದಕ್ಕೆ ನಮಗೆ ಮನಸ್ಸಿತ್ತು. ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವುದಕ್ಕೆ ಪ್ರಯತ್ನ ಮಾಡಿದ್ದೆನು. ಆದರೆ ಸೈತಾನನು ನನಗೆ * ರೋಮಾ. 1:13; 15:22: ಅಡ್ಡಿ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us