Bible Versions
Bible Books

1 Thessalonians 2:19 (NASU) New American Standard Bible (Updated)

Versions

KNV   ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ?
ERVKN   ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಾವು ಹೊಗಳಿಕೊಳ್ಳುವ ನಮ್ಮ ನಿರೀಕ್ಷೆ, ನಮ್ಮ ಸ0ತೋಷ, ನಮ್ಮ ಕಿರೀಟ ನೀವೇ ಆಗಿದ್ದೀರಿ.
IRVKN   1 ಥೆಸ. 3:13; 4:15; 5:23; ಮತ್ತಾ 24:3; 1 ಕೊರಿ 15:23; 2 ಥೆಸ. 2:1,8; ಯಾಕೋಬ 5:7,8; 2 ಪೇತ್ರ 1:16; 3:4, 12; 1 ಯೋಹಾ 2:28: ನಮ್ಮ ಕರ್ತನಾದ ಯೇಸು ಹಿಂತಿರುಗಿ ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ, ಫಿಲಿ. 4:1: ನಮ್ಮ ಸಂತೋಷವೂ, ನಾವು ಹೊಗಳಿಕೊಳ್ಳುವ ಕಿರೀಟವೂ ಯಾರು? § 1 ಕೊರಿ 15:31; 2 ಥೆಸ. 1:4: ನೀವೇ ಅಲ್ಲವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us