Bible Versions
Bible Books

1 Thessalonians 2:2 (NASU) New American Standard Bible (Updated)

Versions

KNV   ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.
ERVKN   ನಿಮ್ಮಲ್ಲಿಗೆ ಬರುವುದಕ್ಕೆ ಮೊದಲೇ ಫಿಲಿಪ್ಪಿಯಲ್ಲಿ ಹಿ0ಸೆಯನ್ನು ಅನುಭವಿಸಿದೆವು. ಅಲ್ಲಿಯ ಜನರು ನಮ್ಮ ವಿರುದ್ಧವಾಗಿ ಕೆಟ್ಟದ್ದನ್ನು ಹೇಳಿದರು. ಅದೆಲ್ಲವೂ ನಿಮಗೆ ತಿಳಿದಿದೆ. ನಿಮ್ಮ ಬಳಿಗೆ ಬ0ದಾಗ, ಅನೇಕ ಜನರು ನಮಗೆ ವಿರುದ್ಧವಾಗಿದ್ದರು. ಆದರೆ ಧೈರ್ಯದಿ0ದ ಇರಲು ಮತ್ತು ನಿಮಗೆ ಸುವಾರ್ತೆಯನ್ನು ತಿಳಿಸಲು ದೇವರು ನಮಗೆ ಸಹಾಯ ಮಾಡಿದನು.
IRVKN   ನಮಗೆ ಅ. ಕೃ. 16:22-24: ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ಅ. ಕೃ. 17:2-9: ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us