Bible Versions
Bible Books

1 Thessalonians 2:9 (NASU) New American Standard Bible (Updated)

Versions

KNV   ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ.
ERVKN   ಸಹೋದರ ಸಹೋದರಿಯರೇ, ನಾವು ಅನುಭವಿಸಿದ ಕಷ್ಟ ಕಾರ್ಪಣ್ಯಗಳು ನಿಮ್ಮ ನೆನಪಿನಲ್ಲೇ ಇವೆ. ನಿಮಗೆ ದೇವರ ಸುವಾರ್ತೆಯನ್ನು ಉಪದೇಶಿಸಿದಾಗ ನೀವು ನಮಗೆ ವೇತನ ನೀಡುವ ಭಾರವನ್ನು ನಿಮ್ಮ ಮೇಲೆ ಹಾಕಬಾರದೆ0ದು ಹಗಲಿರುಳು ದುಡಿದು ಜೀವನ ಸಾಗಿಸಿದೆವು.
IRVKN   ಸಹೋದರರೇ, ನಾವು ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಅ. ಕೃ. 18:3: ಹಗಲಿರುಳು ದುಡಿಯುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು. 2 ಥೆಸ. 3:8: ನಮ್ಮ ಕಷ್ಟವೂ ಪ್ರಯಾಸಗಳು ನಿಮ್ಮ ನೆನಪಿನಲ್ಲಿರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us