Bible Versions
Bible Books

2 Corinthians 6 (NASU) New American Standard Bible (Updated)

Versions

KNV   ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
ERVKN   ನಾವು ದೇವರ ಜೊತೆಕೆಲಸದವರಾಗಿದ್ದೇವೆ. ಆದ್ದರಿಂದ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನೀವು ದೇವರಿಂದ ಹೊಂದಿಕೊಂಡ ಕೃಪೆಯು ವ್ಯರ್ಥವಾಗದಂತೆ ನೋಡಿಕೊಳ್ಳಿ.
IRVKN   ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us