Bible Versions
Bible Books

2 Kings 2 (NASU) New American Standard Bible (Updated)

Versions

KNV   ಕರ್ತನು ಎಲೀಯನನ್ನು ಬಿರುಗಾಳಿಯಿಂದ ಆಕಾಶಕ್ಕೆ ಎತ್ತಿಕೊಳ್ಳುವಾಗ ಎಲೀಯನು ಎಲೀಷನ ಸಂಗಡ ಗಿಲ್ಗಾಲಿನಿಂದ ಹೋಗುತ್ತಾ ಇದ್ದನು.
ERVKN   ಎಲೀಷನೊಡನೆ ಗಿಲ್ಗಾಲಿನಿಂದ ಹೋದನು.
IRVKN   {ಎಲೀಯನು ಸ್ವರ್ಗಾರೋಹಣ} PS ಯೆಹೋವನು ಎಲೀಯನನ್ನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಸೇರಿಸಿಕೊಳ್ಳುವ ಸಮಯ ಬಂದಾಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us