Bible Versions
Bible Books

2 Peter 1:2 (NASU) New American Standard Bible (Updated)

Versions

KNV   ದೇವರ ವಿಷಯವಾಗಿಯೂ ನಮ್ಮ ಕರ್ತನಾದ ಯೇಸುವಿನ ವಿಷಯವಾಗಿಯೂ ಪರಿಜ್ಞಾನವು ನಿಮಗೆ ಉಂಟಾಗುವದರಲ್ಲಿ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
ERVKN   ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ. ದೇವರನ್ನು ಮತ್ತು ನಮ್ಮ ಪ್ರಭುವಾದ ಯೇಸುವನ್ನು ನೀವು ನಿಜವಾಗಿಯೂ ತಿಳಿದಿರುವುದರಿಂದ ನಿಮಗೆ ಕೃಪೆಯೂ ಶಾಂತಿಯೂ ದೊರೆಯಲಿ.
IRVKN   ದೇವರನ್ನು ಕುರಿತಾಗಿಯೂ, ನಮ್ಮ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿಯೂ ಇರುವ 2 ಪೇತ್ರ. 1:3,8; 2:20; 3:18. ಯೋಹಾ 173; ಫಿಲಿ. 3:8: ಪರಿಜ್ಞಾನದಲ್ಲಿ ನಿಮಗೆ § 1 ಪೇತ್ರ. 1:2; ಯೂದ. 2: ಕೃಪೆಯೂ, ಶಾಂತಿಯೂ ಹೆಚ್ಚುಹೆಚ್ಚಾಗಿ ದೊರೆಯಲಿ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us