Bible Versions
Bible Books

2 Samuel 23:1 (NASU) New American Standard Bible (Updated)

Versions

KNV   ದಾವೀದನ ಕಡೇ ಮಾತುಗಳು ಇವೇ--ಇಷಯನ ಮಗನಾದ ದಾವೀದನು ನುಡಿ ದನು; ಉನ್ನತವಾಗಿ ಏರಿಸಲ್ಪಟ್ಟ ಪುರುಷನು, ಯಾಕೋಬನ ದೇವರ ಅಭಿಷಕ್ತನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನಂದರೆ--
ERVKN   ಇವು ಇಷಯನ ಮಗನಾದ ದಾವೀದನ ಕೊನೆಯ ಮಾತುಗಳು: ದಾವೀದನು ಹಾಡನ್ನು ಹಾಡಿದನು. ದೇವರಿಂದ ಉನ್ನತಿಗೇರಿಸಲ್ಪಟ್ಟವನ ಸಂದೇಶವಿದು. ಯಾಕೋಬನ ದೇವರಿಂದ ಆರಿಸಲ್ಪಟ್ಟ ರಾಜನೇ ಅವನು. ಅವನು ಇಸ್ರೇಲಿನ ಒಳ್ಳೆಯ ಹಾಡುಗಾರ.
IRVKN   {ದಾವೀದನ ಕೊನೆಯ ಮಾತುಗಳು} PS ದಾವೀದನ ಕೊನೆಯ ಮಾತುಗಳು -
ಇಷಯನ ಮಗನಾದ ದಾವೀದನು,
ಉನ್ನತ ಸ್ಥಾನದಲ್ಲಿ ಸ್ಥಾಪಿಸಲ್ಪಟ್ಟವನು,
ಯಾಕೋಬನ ದೇವರಿಂದ ಅಭಿಷೇಕಿಸಲ್ಪಟ್ಟವನೂ,
ಇಸ್ರಾಯೇಲ್ಯರ ವರಕವಿಯೂ ಆಗಿರುವವನ ನುಡಿಗಳು:
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us