Versions
KNV ಯಾರೊಬ್ಬಾಮನು ಅಬೀಯನ ದಿನಗಳಲ್ಲಿ ತಿರಿಗಿ ಶಕ್ತಿಯನ್ನು ಹೊಂದಲಿಲ್ಲ. ಕರ್ತನು ಅವನನ್ನು ಹೊಡೆ ದದ್ದರಿಂದ ಅವನು ಸತ್ತನು.
ERVKN ಅಬೀಯನಿರುವಷ್ಟು ಕಾಲ ಯಾರೊಬ್ಬಾಮನು ಮತ್ತೆ ಬಲಗೊಳ್ಳಲೇ ಇಲ್ಲ. ಯೆಹೋವನು ಯಾರೊಬ್ಬಾಮನನ್ನು ಸಾಯಿಸಿದನು.
IRVKN ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ತಿರುಗಿ ಬಲಗೊಳ್ಳಲೇ ಇಲ್ಲ. ಯೆಹೋವನು ಅವನನ್ನು ಬಾಧಿಸಿದ್ದರಿಂದ ಅವನು ಸತ್ತನು. PEPS