Versions
KNV ಅಬೀ ಯನ ಮಿಕ್ಕಾದ ಕ್ರಿಯೆಗಳೂ ಅವನ ನಡತೆಗಳೂ ಮಾತುಗಳೂ ಪ್ರವಾದಿಯಾದ ಇದ್ದೋನನ ವರ್ತ ಮಾನಗಳಲ್ಲಿ ಬರೆಯಲ್ಪಟ್ಟಿವೆ.
ERVKN ಅಬೀಯನು ಮಾಡಿದ ಎಲ್ಲಾ ಕಾರ್ಯಗಳ ಕುರಿತು ಪ್ರವಾದಿ ಇದ್ದೋ ಬರೆದ ಪುಸ್ತಕದಲ್ಲಿ ದಾಖಲಾಗಿವೆ.
IRVKN ಅಬೀಯನ ಉಳಿದ ಚರಿತ್ರೆಯೂ ಅವನ ನಡೆನುಡಿಗಳೂ ಪ್ರವಾದಿಯಾದ ಇದ್ದೋವಿನ ಚರಿತ್ರೆ ಪುಸ್ತಕದಲ್ಲಿ ಬರೆದಿರುತ್ತವೆ. PE