Versions
KNV ಇದಲ್ಲದೆ ಅವನು ಯೆಹೂದದಲ್ಲಿ ಕೋಟೆ ಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ದೇಶವು ಶಾಂತವಾ ಗಿತ್ತು. ಕರ್ತನು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರುಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ.
ERVKN ಆ ಕಾಲದಲ್ಲಿ ಆಸನು ಯೆಹೂದ ಪ್ರಾಂತ್ಯದಲ್ಲಿ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ಆಸನ ಆಳ್ವಿಕೆಯಲ್ಲಿ ಯುದ್ಧವೇ ಇರಲಿಲ್ಲ. ಯಾಕಂದರೆ ಯೆಹೋವನು ಅವನಿಗೆ ಸಮಾಧಾನವನ್ನು ಅನುಗ್ರಹಿಸಿದ್ದನು.
IRVKN ಯೆಹೋವನ ಅನುಗ್ರಹದಿಂದ ಶತ್ರುಭಯ ತಪ್ಪಿ ಯಾವ ಯುದ್ಧವೂ ಇಲ್ಲದೆ ದೇಶದಲ್ಲಿ ಸಮಾಧಾನವಿದ್ದುದರಿಂದ ಇವನು ಯೆಹೂದದಲ್ಲಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು.