Bible Versions
Bible Books

2 Chronicles 16:3 (NASU) New American Standard Bible (Updated)

Versions

KNV   ಇಗೋ, ನಾನು ಬೆಳ್ಳಿಬಂಗಾರ ವನ್ನು ನಿನಗೆ ಕಳುಹಿಸಿದ್ದೇನೆ; ಇಸ್ರಾಯೇಲಿನ ಅರಸ ನಾದ ಬಾಷನು ನನ್ನನ್ನು ಬಿಟ್ಟುಹೋಗುವ ಹಾಗೆ ನೀನು ಹೋಗಿ ಅವನ ಸಂಗಡ ಮಾಡಿದ ಒಡಂಬಡಿ ಕೆಯನ್ನು ಮುರಿಯಬೇಕು ಎಂದು ಹೇಳಿದನು.
ERVKN   “ಬೆನ್ಹದದನೇ, ನಮ್ಮೊಂದಿಗೆ ಒಂದು ಒಪ್ಪಂದವಿರಲಿ. ನನ್ನ ತಂದೆಯೂ ನಿನ್ನ ತಂದೆಯೂ ಮಾಡಿದ್ದ ಒಪ್ಪಂದವನ್ನು ನಾವು ಮುಂದುವರಿಸೋಣ. ನೋಡು, ನಾನೀಗ ನಿನಗೆ ಬೆಳ್ಳಿಬಂಗಾರಗಳನ್ನು ಕಳುಹಿಸುತ್ತಿದ್ದೇನೆ. ನೀನೀಗ ಇಸ್ರೇಲಿನ ರಾಜನಾದ ಬಾಷನೊಡನೆ ಮಾಡಿದ್ದ ಒಪ್ಪಂದವನ್ನು ಮುರಿದುಹಾಕು. ಆಗ ಅವನು ನನಗೆ ತೊಂದರೆ ಕೊಡುವದನ್ನು ನಿಲ್ಲಿಸುವನು.”
IRVKN   ಅವನಿಗೆ, “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಪ್ಪಂದ ಇದೆಯಲ್ಲಾ? ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಳುಹಿಸಿದ್ದೇನೆ: ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಮಾಡು; ಅವನ ಸಂಗಡ ನೀನು ಮಾಡಿಕೊಂಡಿರುವ ಒಪ್ಪಂದವನ್ನು ಮುರಿದುಬಿಡು” ಎಂದು ಹೇಳಿ ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us