Bible Versions
Bible Books

2 Chronicles 16:7 (NASU) New American Standard Bible (Updated)

Versions

KNV   ಅದೇ ಕಾಲದಲ್ಲಿ ಪ್ರವಾದಿಯಾದ ಹನಾನಿಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ -- ನೀನು ನಿನ್ನ ದೇವರಾದ ಕರ್ತನ ಮೇಲೆ ಆತುಕೊಳ್ಳದೆ ಅರಾಮಿನ ಅರಸನ ಮೇಲೆ ಆತು ಕೊಂಡದ್ದರಿಂದ ಅರಾಮಿನ ಅರಸನ ಸೈನ್ಯವು ನಿನ್ನ ಕೈಯಿಂದ ತಪ್ಪಿಸಿಕೊಂಡಿತು.
ERVKN   ಆಗ ದೇವದರ್ಶಿಯಾದ ಹನಾನಿಯು ಯೆಹೂದದ ರಾಜನಾದ ಆಸನ ಬಳಿಗೆ ಬಂದು, “ಆಸನೇ, ನೀನು ದೇವರಾದ ಯೆಹೋವನ ಮೇಲೆ ಭರವಸವನ್ನಿಡುವ ಬದಲು ಅರಾಮ್ಯರ ಅರಸನ ಮೇಲೆ ಭರವಸವನ್ನಿಟ್ಟಿದ್ದರಿಂದ ಅರಾಮ್ಯರ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.
IRVKN   ಕಾಲದಲ್ಲಿ ದರ್ಶಕನಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವನನ್ನು ಆಶ್ರಯಿಸಿಕೊಳ್ಳದೆ ಅರಾಮ್ಯರ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಅರಾಮ್ ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us