Bible Versions
Bible Books

2 Chronicles 32:13 (NASU) New American Standard Bible (Updated)

Versions

KNV   ನಾನೂ ನನ್ನ ಪಿತೃಗಳೂ ದೇಶ ಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ದೇಶಗಳ ಜನಾಂಗಗಳ ದೇವರುಗಳು ದೇಶ ಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವುಳ್ಳವುಗಳಾಗಿದ್ದವೋ?
ERVKN   ನಮ್ಮ ಪೂರ್ವಿಕರೂ ನಾನೂ ಬೇರೆ ದೇಶಗಳಿಗೆಲ್ಲಾ ಏನು ಮಾಡಿದ್ದೇವೆಂದು ನಿಮಗೆ ತಿಳಿದದೆ. ದೇಶದ ದೇವರುಗಳು ಅವರನ್ನು ಕಾಪಾಡಲಿಲ್ಲ. ದೇವರುಗಳು ಅವರನ್ನು ನಾಶಮಾಡದಂತೆ ನನ್ನನ್ನು ತಡೆಯಲಿಲ್ಲ.
IRVKN   ನಾನೂ, ನನ್ನ ತಂದೆ, ತಾತಂದಿರೂ ಎಲ್ಲಾ ದೇಶಗಳ ಜನಾಂಗಗಳಿಗೆ ಮಾಡಿದ್ದನ್ನು ಕೇಳಲಿಲ್ಲವೋ? ಜನಾಂಗಗಳ ದೇವತೆಗಳಿಗೆ ಅವರ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸುವುದಕ್ಕೆ ಸಾಧ್ಯವಾಯಿತೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us