Bible Versions
Bible Books

2 Chronicles 32:16 (NASU) New American Standard Bible (Updated)

Versions

KNV   ಹೀಗೆ ಅವನ ಸೇವಕರು ಇನ್ನೂ ಕರ್ತನಾದ ದೇವರಿಗೆ ವಿರೋಧ ವಾಗಿಯೂ ಆತನ ಸೇವಕನಾದ ಹೀಜ್ಕೀಯನಿಗೆ ವಿರೋ ಧವಾಗಿಯೂ ಮಾತನಾಡಿದರು.
ERVKN   ಅಶ್ಶೂರದ ಅರಸನ ಸೇವಕರು ದೇವರಾದ ಯೆಹೋವನ ವಿರುದ್ಧವಾಗಿಯೂ ದೇವರ ಸೇವಕನಾದ ಹಿಜ್ಕೀಯನ ವಿರುದ್ಧವಾಗಿಯೂ ಕೀಳಾಗಿ ಮಾತಾಡಿದರು; ಇಸ್ರೇಲಿನ ದೇವರಾದ ಯೆಹೋವನನ್ನು ಹಾಸ್ಯ ಮಾಡಿದರು.
IRVKN   ಸನ್ಹೇರೀಬನು ದೇವರಾದ ಯೆಹೋವನಿಗೂ ಆತನ ಸೇವಕನಾದ ಹಿಜ್ಕೀಯನಿಗೂ ವಿರುದ್ಧವಾಗಿ ಆಡಿದ ಮಾತುಗಳನ್ನು ತನ್ನ ಸೇವಕರ ಮುಖಾಂತರ ಹೇಳಿ ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us