Bible Versions
Bible Books

2 Chronicles 32:18 (NASU) New American Standard Bible (Updated)

Versions

KNV   ಇದಲ್ಲದೆ ಅವರು ಪಟ್ಟಣ ವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವ ದಕ್ಕೂ ಅವರನ್ನು ಕಳವಳಪಡಿಸುವದಕ್ಕೂ ಯೆಹೂದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿ ದರು.
ERVKN   ಜೆರುಸಲೇಮಿನ ಪೌಳಿಗೋಡೆಯ ಮೇಲಿದ್ದ ಯೆಹೂದದ ಜನರನ್ನುದ್ದೇಶಿಸಿ ಜೆರುಸಲೇಮಿನ ಜನರು ಭಯಪಡಲೆಂದು ಸನ್ಹೇರೀಬನ ಸೇವಕರು ಗಟ್ಟಿಯಾಗಿ ಇಬ್ರಿಯ ಭಾಷೆಯಲ್ಲಿ ಮಾತನಾಡಿದರು. ಜೆರುಸಲೇಮನ್ನು ವಶಪಡಿಸಿಕೊಳ್ಳಲು ಅವರು ಹೀಗೆ ಮಾಡಿದರು.
IRVKN   ಯೆರೂಸಲೇಮಿಗೆ ಬಂದ ಅಶ್ಶೂರ್ಯರು ಗೋಡೆಯ ಮೇಲಿದ್ದ ಜನರನ್ನು ಬೆದರಿಸಿ, ದಿಗ್ಭ್ರಮೆಗೊಳಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಗಟ್ಟಿಯಾಗಿ ಕೂಗುತ್ತಾ ಅವರೊಡನೆ ಯೆಹೂದ್ಯರ ಭಾಷೆಯಲ್ಲಿ ಅವರಿಗೆ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us