Bible Versions
Bible Books

2 Chronicles 33:17 (NASU) New American Standard Bible (Updated)

Versions

KNV   ಆದಾಗ್ಯೂ ಜನರು ಇನ್ನೂ ಉನ್ನತ ಸ್ಥಳ ಗಳಲ್ಲಿಯೇ ತಮ್ಮ ದೇವರಾದ ಕರ್ತನಿಗೆ ಮಾತ್ರ ಬಲಿಯನ್ನರ್ಪಿಸುತ್ತಾ ಇದ್ದರು.
ERVKN   ಜನರು ಉನ್ನತ ಸ್ಥಳಗಳಲ್ಲಿ ಯಜ್ಞವನ್ನು ಮಾಡುತ್ತಿದ್ದರೂ ಅದನ್ನು ಯೆಹೋವನಿಗೋಸ್ಕರವೇ ಮಾಡುತ್ತಿದ್ದರು.
IRVKN   ಅವರು ಪ್ರಕಾರ ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನು ಅರ್ಪಿಸುವವರಾದರೂ ಯಜ್ಞಗಳನ್ನೂ ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us