Bible Versions
Bible Books

2 Chronicles 4 (NASU) New American Standard Bible (Updated)

Versions

KNV   ಇದಲ್ಲದೆ ಅವನು ತಾಮ್ರದ ಬಲಿಪೀಠ ವನ್ನು ಮಾಡಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳ.
ERVKN   ಸೊಲೊಮೋನನು ತಾಮ್ರದ ಯಜ್ಞವೇದಿಕೆಯನ್ನು ಮಾಡಿಸಿದನು. ಅದು ಇಪ್ಪತ್ತು ಮೊಳ ಉದ್ದ; ಇಪ್ಪತ್ತು ಮೊಳ ಅಗಲ; ಮತ್ತು ಹತ್ತು ಮೊಳ ಎತ್ತರವಿತ್ತು.
IRVKN   {ದೇವಾಲಯದ ಸಾಮಾನುಗಳು} PS ಇದಲ್ಲದೆ ಸೊಲೊಮೋನನು ತಾಮ್ರದ ಯಜ್ಞವೇದಿಯನ್ನು ಮಾಡಿಸಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳವು ಆಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us