Bible Versions
Bible Books

2 Chronicles 4:16 (NASU) New American Standard Bible (Updated)

Versions

KNV   ಅವುಗಳ ಎಲ್ಲಾ ಸಾಮಾನುಗಳನ್ನೂ ಅರಸನಾದ ಸೊಲೊಮೋನನಿಗೆ ಅವನ ತಂದೆಯಾದ ಹೂರಾಮನು ಹೊಳೆಯುವ ತಾಮ್ರದಿಂದ ಕರ್ತನ ಆಲಯಕ್ಕೋಸ್ಕರ ಮಾಡಿದನು.
ERVKN   ಹಂಡೆ, ಸಲಿಕೆ, ಮುಳ್ಳು ಇವುಗಳನ್ನೆಲ್ಲಾ ದೇವಾಲಯಕ್ಕಾಗಿ ಸೊಲೊಮೋನನು ಹೇಳಿದಂತೆಯೇ ಮಾಡಿದನು. ಇವೆಲ್ಲವನ್ನು ಹೊಳೆಯುವ ತಾಮ್ರದಿಂದ ಮಾಡಿ ಮುಗಿಸಿದನು.
IRVKN   ಹಂಡೆ, ಸಲಿಕೆ, ಮುಳ್ಳುಸೌಟುಗಳು ಹೀಗೆ ಹೂರಾಮಾಬೀವನು ಅರಸನಾದ ಸೊಲೊಮೋನನ ಅಪ್ಪಣೆಯ ಮೇರೆಗೆ ಯೆಹೋವನ ಆಲಯಕ್ಕಾಗಿ ಅದರ ಎಲ್ಲಾ ಸಾಮಾನುಗಳನ್ನು ಒಪ್ಪ ಹಾಕಿದ ತಾಮ್ರದಿಂದ ಮಾಡಿ ಮುಗಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us