Bible Versions
Bible Books

2 Chronicles 6:38 (NASU) New American Standard Bible (Updated)

Versions

KNV   ಅವರನ್ನು ಸೆರೆಯಾಗಿ ಒಯ್ದದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ ತಮ್ಮ ಪೂರ್ಣಪ್ರಾಣ ದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಆಲಯದ ಮಾರ್ಗವಾಗಿಯೂ ಅವರು ಪ್ರಾರ್ಥನೆ ಮಾಡಿದರೆ
ERVKN   ತಮ್ಮ ಹೃದಯಪೂರ್ವಕವಾಗಿ ತಮ್ಮ ದೇಶದ ಕಡೆಗೆ, ಅಂದರೆ ನೀನು ಅವರ ಪೂರ್ವಿಕರಿಗೆ ಕೊಟ್ಟ ದೇಶದ ಕಡೆಗೂ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಿನ್ನ ಹೆಸರಿಗಾಗಿ ನಾನು ಕಟ್ಟಿಸಿದ ದೇವಾಲಯದ ಕಡೆಗೂ ಮುಖಮಾಡಿಕೊಂಡು ಪ್ರಾರ್ಥಿಸುವಾಗ,
IRVKN   ನಿನ್ನ ಕಡೆಗೆ ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ತಿರುಗಿ, ನೀನು ಅವರ ಪೂರ್ವಿಕರಿಗೆ ಕೊಟ್ಟ ತಮ್ಮ ದೇಶದ ಕಡೆಗೂ, ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿರುವ ಆಲಯದ ಕಡೆಗೂ ಅವರು ತಿರುಗಿಕೊಂಡು ನಿನಗೆ ಪ್ರಾರ್ಥನೆಯನ್ನು ಮಾಡಿದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us