Bible Versions
Bible Books

2 Chronicles 8:5 (NASU) New American Standard Bible (Updated)

Versions

KNV   ಗೋಡೆಗಳೂ ಬಾಗಲುಗಳೂ ಅಗುಳಿಗಳೂ ಉಳ್ಳ ಕೋಟೆ ಪಟ್ಟಣಗಳಾದ ಮೇಲಿನ ಬೇತ್ಹೋರೋನನ್ನೂ ಕೆಳಗಿನ ಬೇತ್ಹೋರೋನನ್ನೂ ಬಾಲಾತೂರನ್ನೂ ಸೊಲೊಮೋನನಿಗೆ ಇದ್ದ ಸಮಸ್ತ ಉಗ್ರಾಣದ ಪಟ್ಟಣಗಳನ್ನೂ ಸಮಸ್ತ ರಥಗಳ ಪಟ್ಟಣ ಗಳನ್ನೂ ರಾಹುತರ ಪಟ್ಟಣಗಳನ್ನೂ ಕಟ್ಟಿಸಿದನು.
ERVKN   ಮೇಲಿನ ಬೇತ್ಹೋರೋನ್ ಮತ್ತು ಕೆಳಗಿನ ಬೇತ್ಹೋರೋನ್ ಎಂಬ ನಗರಗಳನ್ನು ಸೊಲೊಮೋನನು ಬಲವಾದ ಕೋಟೆಯ ನಗರಗಳನ್ನಾಗಿ ಮತ್ತೆ ಕಟ್ಟಿದನು. ನಗರಗಳನ್ನು ಕೋಟೆ, ಕದ ಮತ್ತು ಹೆಬ್ಬಾಗಿಲುಗಳಿಂದ ಬಲಗೊಳಿಸಿದನು.
IRVKN   ಇದಲ್ಲದೆ ಮೇಲಿನ ಮತ್ತು ಕೆಳಗಿನ ಬೇತ್ಹೋರೋನ್ ಎಂಬ ಪಟ್ಟಣಗಳಿಗೆ ಪೌಳಿಗೋಡೆ, ಬಾಗಿಲು, ಅಗುಳಿ ಇವುಗಳನ್ನು ಸಿದ್ಧಪಡಿಸಿ ಕೋಟೆಗಳನ್ನಾಗಿ ಮಾಡಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us