Bible Versions
Bible Books

2 Chronicles 9:11 (NASU) New American Standard Bible (Updated)

Versions

KNV   ಅರಸನು ಸುಗಂಧ ಮರಗಳಿಂದ ಕರ್ತನ ಆಲಯಕ್ಕೋಸ್ಕರ ಅರಸನ ಮನೆಗೋಸ್ಕರವೂ ಸೋಪಾನಗಳನ್ನೂ ಹಾಡುವವರಿಗೋಸ್ಕರ ಕಿನ್ನರಿಗ ಳನ್ನೂ ವೀಣೆಗಳನ್ನೂ ಮಾಡಿಸಿದನು; ಯೆಹೂದ ದೇಶದಲ್ಲಿ ಅದಕ್ಕಿಂತ ಮುಂಚೆ ಅಂಥವುಗಳು ಕಾಣಲಿಲ್ಲ.
ERVKN   ಸುಗಂಧದ ಮರಗಳಿಂದ ಸೊಲೊಮೋನನು ದೇವಾಲಯದ ಮತ್ತು ಅರಮನೆಯ ಮೆಟ್ಟಲುಗಳನ್ನು ಮಾಡಿಸಿದನು; ಅಲ್ಲದೆ ಗಾಯಕರಿಗಾಗಿ ಹಾರ್ಪ್ ಮತ್ತು ಲೈರ್ ವಾದ್ಯಗಳನ್ನೂ ಅದರಿಂದ ತಯಾರಿಸಿದನು. ಯೆಹೂದ ಪ್ರಾಂತ್ಯದಲ್ಲಿ ಯಾರೂ ಅಂತಹ ಸುಂದರವಾದ ಸುಗಂಧವಸ್ತುಗಳನ್ನು ನೋಡಿರಲಿಲ್ಲ.
IRVKN   ಅರಸನು ಸುಗಂಧದ ಮರದಿಂದ ಯೆಹೋವನ ದೇವಾಲಯವನ್ನು ಹಾಗೂ ಅರಮನೆಗಳಿಗೆ ಸೋಪಾನಗಳನ್ನೂ, ಸಂಗೀತಗಾರರಿಗಾಗಿ ಕಿನ್ನರಿಗಳನ್ನೂ, ಸ್ವರಮಂಡಲಗಳನ್ನೂ ಮಾಡಿಸಿದನು. ಇಂಥ ಗಂಧದ ಮರವು ಹಿಂದೆಂದೂ ಯೆಹೂದ ದೇಶದಲ್ಲಿ ಕಂಡಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us