Versions
KNV ಆದರೆ ವರ್ತಕರೂ ವ್ಯಾಪಾರಸ್ಥರೂ ತಂದದ್ದು ಹೊರತಾಗಿ ಒಂದು ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರದ ತೂಕವು ಆರುನೂರ ಅರವತ್ತಾರು ತಲಾಂತು ತೂಕ ಬಂಗಾರವಾಗಿತ್ತು.
ERVKN ಸೊಲೊಮೋನನು ಒಂದು ವರ್ಷದಲ್ಲಿ ಇಪ್ಪತ್ತೆರಡು ಸಾವಿರದ ಒಂಭೈನೂರ ಎಪ್ಪತ್ತೇಳು ಕಿಲೋಗ್ರಾಂ ಬಂಗಾರವನ್ನು ಸಂಗ್ರಹಿಸಿದನು.
IRVKN {ಸೊಲೊಮೋನನ ವೈಭವ} PS ಸೊಲೊಮೋನನಿಗೆ ಪ್ರತಿ ವರ್ಷ ಆರು ನೂರಅರವತ್ತಾರು ತಲಾಂತು ಬಂಗಾರವು ದೊರಕುತ್ತಿತ್ತು.