Versions
KNV ಇದಲ್ಲದೆ ಅರಬಸ್ಥಾನದ ಅರಸುಗಳೂ ದೇಶದ ಅಧಿಪತಿಗಳೂ ಸೊಲೊಮೋನನಿಗೆ ಬೆಳ್ಳಿಬಂಗಾರವನ್ನು ತಂದರು.
ERVKN ಇತರ ದೇಶಗಳ ವ್ಯಾಪಾರಸ್ಥರು: ಅರೇಬಿಯದ ಎಲ್ಲಾ ರಾಜರುಗಳು ಮತ್ತು ದೇಶಾಧಿಪತಿಗಳು ಸೊಲೊಮೋನನಿಗೆ ಬೆಳ್ಳಿಬಂಗಾರಗಳನ್ನು ತಂದುಕೊಡುತ್ತಿದ್ದರು.
IRVKN ಇದಲ್ಲದೆ ದೇಶಾಂತರದಲ್ಲಿ ವ್ಯಾಪಾರಮಾಡುತ್ತಿದ್ದ ವ್ಯಾಪಾರಿಗಳೂ, ವರ್ತಕರೂ, ಅರಬಸ್ಥಾನದ ಅರಸರೂ, ದೇಶಾಧಿಪತಿಗಳೂ ಅರಸನಾದ ಸೊಲೊಮೋನನಿಗೆ ಬೆಳ್ಳಿ ಮತ್ತು ಬಂಗಾರವನ್ನು ತರುತ್ತಿದ್ದರು.