Versions
KNV ಅರಸನಾದ ಸೊಲೊಮೋನನು ಅಪರಂಜಿಯಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿದನು. ಒಂದೊಂದು ಖೇಡ್ಯಕ್ಕೆ ಆರುನೂರು ಶೆಕೇಲು ತೂಕ ಅಪರಂಜಿ ಇತ್ತು.
ERVKN ಸೊಲೊಮೋನನು ಇನ್ನೂರು ದೊಡ್ಡ ಗಾತ್ರದ ಗುರಾಣಿಗಳನ್ನು ಚಿನ್ನದ ತಗಡಿನಿಂದ ಮಾಡಿಸಿದನು. ಪ್ರತಿಯೊಂದು ಗುರಾಣಿಗೆ ಸುಮಾರು ಎಳು ಕಿಲೋಗ್ರಾಂಗಳಷ್ಟು ಚಿನ್ನವು ಹಿಡಿಯಿತು.
IRVKN ಅರಸನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು; ಪ್ರತಿಯೊಂದು ಗುರಾಣಿಗೆ ಆರುನೂರು ತೊಲಾ ಬಂಗಾರವು ಹಿಡಿಸುತ್ತಿತ್ತು.