Bible Versions
Bible Books

2 Chronicles 9:19 (NASU) New American Standard Bible (Updated)

Versions

KNV   ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವದಲ್ಲಿ ನಿಂತಿ ದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಮಾಡಿ ದ್ದಿಲ್ಲ.
ERVKN   ಆರು ಮೆಟ್ಟಲುಗಳ ಮೇಲೆ ಹನ್ನೆರಡು ಸಿಂಹಗಳ ಆಕೃತಿಯನ್ನು ಇಟ್ಟಿದ್ದರು. ಪ್ರತಿಯೊಂದು ಮೆಟ್ಟಲಿನ ಎರಡೂ ಕಡೆಗಳಲ್ಲಿ ಒಂದೊಂದು ಸಿಂಹದ ಆಕೃತಿಯಿತ್ತು. ಇಂಥಾ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.
IRVKN   ಆರು ಮೆಟ್ಟಿಲುಗಳ ಎರಡು ಕಡೆಗಳಲ್ಲಿಯೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us