Bible Versions
Bible Books

2 Chronicles 9:2 (NASU) New American Standard Bible (Updated)

Versions

KNV   ಆಗ ಸೊಲೊಮೋನನು ಅವಳ ಪ್ರಶ್ನೆ ಗಳಿಗೆಲ್ಲಾ ಉತ್ತರಕೊಟ್ಟನು. ಸೊಲೊಮೋನನು ಅವ ಳಿಗೆ ಉತ್ತರ ಕೊಡದಂಥ, ಅವನಿಗೆ ಬಚ್ಚಿಡಲ್ಪಟ್ಟಿದ್ದು ಒಂದೂ ಇರಲಿಲ್ಲ.
ERVKN   ಅವನು ಆಕೆಯ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು. ಆಕೆಯ ಯಾವ ಪ್ರಶ್ನೆಯೂ ಅವನಿಗೆ ಕಷ್ಟಕರವೆನಿಸಲಿಲ್ಲ.
IRVKN   ಸೊಲೊಮೋನನು ಆಕೆಯ ಪ್ರಶ್ನೆಗಳಿಗೂ ಉತ್ತರಕೊಟ್ಟನು; ಅವುಗಳಲ್ಲಿ ಅವನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದುದ್ದರಿಂದ ಎಲ್ಲಾ ಪ್ರಶ್ನೆಗಳಿಗೆ ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us