Versions
KNV ದೇವರು ಸೊಲೊಮೋನನ ಹೃದಯದಲ್ಲಿ ಉಂಟುಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯ ಸಮಸ್ತ ಅರಸುಗಳು ಸೊಲೊಮೋನನ ಮುಖದರ್ಶನವನ್ನು ಹುಡುಕಿದರು.
ERVKN ದೇವರು ಅವನಿಗೆ ದಯಪಾಲಿಸಿದ ಜ್ಞಾನವನ್ನು ನೋಡಿ ಅವನಿಂದ ಜ್ಞಾನ ವಾಕ್ಯಗಳನ್ನು ಕೇಳಲು ಲೋಕದ ರಾಜರುಗಳು ಅವನ ಬಳಿಗೆ ಬರುತ್ತಿದ್ದರು.
IRVKN ಭೂರಾಜರೆಲ್ಲರೂ, ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಸೊಲೊಮೋನ ದರ್ಶನಕ್ಕೆ ಬರುತ್ತಿದ್ದರು.