Bible Versions
Bible Books

2 Chronicles 9:25 (NASU) New American Standard Bible (Updated)

Versions

KNV   ಸೊಲೊಮೋನನಿಗೆ ನಾಲ್ಕು ಸಾವಿರ ಜೋಡು ಕುದುರೆಗಳೂ ರಥಗಳೂ ಇದ್ದವು. ಇದ ಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು.
ERVKN   ಸೊಲೊಮೋನನ ರಥಗಳಿಗೂ ರಥಾಶ್ವಗಳಿಗೂ ನಾಲ್ಕು ಸಾವಿರ ಲಾಯಗಳಿದ್ದವು. ಅವನ ಬಳಿಯಲ್ಲಿ ಹನ್ನೆರಡು ಸಾವಿರ ರಾಹುತರು ಇದ್ದರು. ಅವರನ್ನು ಪ್ರತ್ಯೇಕವಾದ ಪಟ್ಟಣಗಳಲ್ಲಿಯೂ ಜೆರುಸಲೇಮಿನಲ್ಲಿಯೂ ಇರಿಸಿದನು.
IRVKN   ಸೊಲೊಮೋನನು ಅಶ್ವಸಹಿತವಾದ ರಥಗಳು ನಾಲ್ಕು ಸಾವಿರ ಹಾಗೂ ರಾಹುತರು ಹನ್ನೆರಡು ಸಾವಿರ. ಇವುಗಳನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೂ ರಥಗಳಿಗಾಗಿ ನೇಮಿಸಿದ್ದ ಪಟ್ಟಣಗಳಲ್ಲೂ ಇರಿಸಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us