Bible Versions
Bible Books

2 Chronicles 9:26 (NASU) New American Standard Bible (Updated)

Versions

KNV   ಅವನು ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ಅರಸುಗಳ ಮೇಲೆ ಆಳುತ್ತಾ ಇದ್ದನು.
ERVKN   ಯೂಫ್ರೇಟೀಸ್ ನದಿಯಿಂದ ಹಿಡಿದು ಫಿಲಿಷ್ಟಿಯರ ರಾಜ್ಯ ಮತ್ತು ಈಜಿಪ್ಟಿನ ಮೇರೆಯ ತನಕವಿದ್ದ ಎಲ್ಲಾ ಅರಸರುಗಳಿಗೆ ಸೊಲೊಮೋನನೇ ರಾಜನಾಗಿದ್ದನು.
IRVKN   ಅವನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜರನ್ನು ಆಳುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us