Bible Versions
Bible Books

2 Chronicles 9:27 (NASU) New American Standard Bible (Updated)

Versions

KNV   ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲು ಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನ ಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿದನು.
ERVKN   ಸೊಲೊಮೋನನಿಂದಾಗಿ ಜೆರುಸಲೇಮಿನಲ್ಲಿ ಬೆಳ್ಳಿಯು ಹೆಚ್ಚಾಗಿ, ಕಲ್ಲುಗಳಷ್ಟು ಸಾಮಾನ್ಯವಾಗಿತ್ತು. ಮಾತ್ರವಲ್ಲದೆ ದೇವದಾರು ಮರಗಳು ಬೆಟ್ಟಪ್ರದೇಶದಲ್ಲಿ ಬೆಳೆಯುವ ಸಿಕಮೋರ್ ಮರಗಳಂತೆ ಧಾರಾಳವಾಗಿದ್ದವು.
IRVKN   ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಯು ಕಲ್ಲಿನ ಹಾಗೆಯೂ, ದೇವದಾರು ಮರಗಳು ಇಳಿಜಾರು ಪ್ರದೇಶದಲ್ಲಿ ಬೆಳೆಯುವ ಅತ್ತಿ ಮರಗಳಂತೆ ಹೇರಳವಾಗಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us