Bible Versions
Bible Books

2 Chronicles 9:5 (NASU) New American Standard Bible (Updated)

Versions

KNV   ಅವಳು ಅರಸನಿಗೆ ನನ್ನ ದೇಶದಲ್ಲಿ ನಿನ್ನ ಕ್ರಿಯೆಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ನಾನು ಕೇಳಿದ ಮಾತು ಸತ್ಯ.
ERVKN   ಆಕೆ ಅರಸನಾದ ಸೊಲೊಮೋನನಿಗೆ, “ನನ್ನ ದೇಶದಲ್ಲಿ ನಾನು ನಿನ್ನ ವಿಷಯವಾಗಿ ಕೇಳಿದ ಸಂಗತಿಗಳು, ನಿನ್ನ ಜ್ಞಾನ, ನಿನ್ನ ಕೆಲಸಕಾರ್ಯಗಳು ಎಲ್ಲವೂ ಸತ್ಯವಾಗಿವೆ.
IRVKN   ಅವನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಜ್ಞಾನವನ್ನೂ ಕೃತ್ಯಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us