Bible Versions
Bible Books

2 Corinthians 1:16 (NASU) New American Standard Bible (Updated)

Versions

KNV   ತರುವಾಯ ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ತಿರಿಗಿ ಮಕೆದೋನ್ಯದಿಂದ ನಿಮ್ಮ ಬಳಿಗೆ ಬಂದು ನಿಮ್ಮಿಂದ ಯೂದಾಯಕ್ಕೆ ಸಾಗಕಳುಹಿಸಲ್ಪಡುವಂತೆಯೂ ಯೋಚಿಸಿದ್ದೆನು.
ERVKN   ನಾನು ಮಕೆದೋನಿಯಕ್ಕೆ ಹೋಗುವಾಗಲೂ ಬಳಿಕ ಅಲ್ಲಿಂದ ಹಿಂತಿರುಗಿ ಬರುವಾಗಲೂ ನಿಮ್ಮ ಬಳಿಗೆ ಬರಬೇಕೆಂದಿದ್ದೆ. ಜುದೇಯಕ್ಕೆ ಪ್ರವಾಸ ಕೈಕೊಳ್ಳಲು ನಿಮ್ಮಿಂದ ಸಹಾಯವನ್ನು ಪಡೆದುಕೊಳ್ಳಬೇಕೆಂದಿದ್ದೆ.
IRVKN   ಅ. ಕೃ. 19:21, 1 ಕೊರಿ 16:15-17 ಮೊದಲು ನಿಮ್ಮ ಬಳಿಗೆ ಬಂದು ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ಅನಂತರ ಮಕೆದೋನ್ಯವನ್ನು ಬಿಟ್ಟು ತಿರುಗಿ ನಿಮ್ಮ ಬಳಿಗೆ ಬಂದು ನೀವು ನನ್ನನ್ನು ಯೂದಾಯಕ್ಕೆ ಕಳುಹಿಸಿ ಕೊಡಬೇಕೆಂದು ಯೋಚಿಸಿದ್ದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us