Versions
KNV ಆದರೆ ದೇವರು ಸತ್ಯವಂತನಾಗಿರುವ ಹಾಗೆಯೇ ನಮ್ಮ ಮಾತು ಹೌದೆಂದೂ ಅಲ್ಲವೆಂದೂ ಇರಲಿಲ್ಲ.
ERVKN ನೀವು ದೇವರನ್ನು ನಂಬಬಲ್ಲವರಾಗಿದ್ದರೆ, ನಾವು ನಿಮಗೆ ಏಕಕಾಲದಲ್ಲಿಯೇ “ಹೌದು” ಮತ್ತು “ಇಲ್ಲ” ಎಂದು ಹೇಳಲಿಲ್ಲವೆಂದು ನೀವು ನಂಬಬಲ್ಲಿರಿ.
IRVKN ದೇವರು ‡ 1 ಕೊರಿ 1:9 ನಂಬಿಗಸ್ತನಾಗಿರುವಂತೆ ನಾವು ನಿಮಗೆ ಹೇಳುವ ಮಾತು ಒಂದು ಸಾರಿ “ಹೌದೆಂದು” ಮತ್ತೊಂದು ಸಾರಿ “ಇಲ್ಲವೆಂದು” ಆಗಿರಲು ಸಾಧ್ಯವಿಲ್ಲ. ಅದಕ್ಕೆ ನಂಬಿಗಸ್ತನಾದ ದೇವರೇ ಸಾಕ್ಷಿಯಾಗಿದ್ದಾನೆ.