Bible Versions
Bible Books

2 Corinthians 5:15 (NASU) New American Standard Bible (Updated)

Versions

KNV   ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.
ERVKN   ಜೀವಿಸುವವರು ಇನ್ನು ಮೇಲೆ ತಮಗೋಸ್ಕರ ಜೀವಿಸಬಾರದೆಂದು ಕ್ರಿಸ್ತನು ಎಲ್ಲಾ ಜನರಿಗಾಗಿ ಸತ್ತನು. ಜನರು ತನಗೋಸ್ಕರ ಜೀವಿಸಲೆಂದು ಆತನು ಅವರಿಗೋಸ್ಕರ ಸತ್ತನು ಮತ್ತು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನು.
IRVKN   ಕ್ರಿಸ್ತನು ಎಲ್ಲರಿಗೋಸ್ಕರ ಸತ್ತದ್ದರಿಂದಾಗಿ * ರೋಮಾ. 6:11,12; 14:7 ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೇ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us