Bible Versions
Bible Books

2 Corinthians 5:5 (NASU) New American Standard Bible (Updated)

Versions

KNV   ಅದಕ್ಕಾಗಿಯೇ ನಮ್ಮನ್ನು ಸಿದ್ಧಮಾಡಿದ ದೇವರು ತಾನೇ ನಮಗೆ ಆತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
ERVKN   ಇದಕ್ಕೋಸ್ಕರವಾಗಿಯೇ ದೇವರು ನಮ್ಮನ್ನು ಸಿದ್ಧಗೊಳಿಸಿದ್ದಾನೆ ಮತ್ತು ಇದನ್ನು ಖಚಿತಪಡಿಸಲು ಪವಿತ್ರಾತ್ಮನನ್ನೇ ನಮಗೆ ಅನುಗ್ರಹಿಸಿದ್ದಾನೆ.
IRVKN   ಸ್ಥಿತಿಗಾಗಿ ನಮ್ಮನ್ನು ಸಿದ್ಧಗೊಳಿಸಿರುವಾತನು ದೇವರೇ; ಅದಕ್ಕಾಗಿ ರೋಮಾ. 8:23; 2 ಕೊರಿ 1:22 ಆತನು ಪವಿತ್ರಾತ್ಮನನ್ನು ನಮಗೆ ಸಂಚಕಾರವಾಗಿ ನೀಡಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us