Bible Versions
Bible Books

2 Kings 15:37 (NASU) New American Standard Bible (Updated)

Versions

KNV   ದಿವಸಗಳಲ್ಲಿ ಕರ್ತನು ಅರಾ ಮ್ಯರ ಅರಸನಾದ ರೆಚೀನನನ್ನೂ ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದದ ಮೇಲೆ ಕಳುಹಿಸಲು ಆರಂಭಿ ಸಿದನು.
ERVKN   ಕಾಲದಲ್ಲಿ, ಅರಾಮ್ಯರ ರಾಜನಾದ ರೆಚೀನನನ್ನು ಮತ್ತು ರೆಮಲ್ಯನ ಮಗನಾದ ಪೆಕಹನನ್ನು ಯೆಹೂದದ ವಿರುದ್ಧ ಹೋರಾಡಲು ಯೆಹೋವನು ಕಳುಹಿಸಲಾರಂಭಿಸಿದನು.
IRVKN   ಯೆಹೋವನು ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನನ್ನೂ, ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದ್ಯರಿಗೆ ವಿರೋಧವಾಗಿ ಕಳುಹಿಸತೊಡಗಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us