Bible Versions
Bible Books

2 Kings 15:4 (NASU) New American Standard Bible (Updated)

Versions

KNV   ಆದರೆ ಉನ್ನತ ಸ್ಥಳಗಳು ಕೆಡವಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನು ಅರ್ಪಿಸಿ ಧೂಪವನ್ನು ಅರ್ಪಿಸುತ್ತಿದ್ದರು.
ERVKN   ಆದರೆ ಅವನು ಉನ್ನತ ಸ್ಥಳಗಳನ್ನು ನಾಶಗೊಳಿಸಲಿಲ್ಲ. ಪೂಜಾಸ್ಥಳಗಳಲ್ಲಿ ಜನರು ಇನ್ನೂ ಯಜ್ಞಗಳನ್ನು ಅರ್ಪಿಸುತ್ತಿದ್ದರು ಮತ್ತು ಧೂಪವನ್ನು ಸುಡುತ್ತಿದ್ದರು.
IRVKN   ಆದರೆ, ಇವನ ಕಾಲದಲ್ಲಿಯೂ ಪೂಜಾಸ್ಥಳಗಳು ತೆಗೆಯಲ್ಪಡಲಿಲ್ಲವಾದುದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us