Bible Versions
Bible Books

2 Kings 16:8 (NASU) New American Standard Bible (Updated)

Versions

KNV   ಇದಲ್ಲದೆ ಆಹಾಜನು ಕರ್ತನ ಮನೆಯಲ್ಲಿಯೂ ಅರಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಬೆಳ್ಳಿ ಬಂಗಾರವನ್ನು ತಕ್ಕೊಂಡು ಕಾಣಿಕೆಯಾಗಿ ಅಶ್ಶೂರಿನ ಅರಸನಿಗೆ ಕಳುಹಿ ಸಿದನು.
ERVKN   ಅಹಾಜನು ಯೆಹೋವನ ಆಲಯದಲ್ಲಿದ್ದ ಮತ್ತು ರಾಜನ ಅರಮನೆಯಲ್ಲಿದ್ದ ಬೆಳ್ಳಿ ಬಂಗಾರಗಳನ್ನು ತೆಗೆದುಕೊಂಡು ಅಶ್ಶೂರದ ರಾಜನಿಗೆ ಕಾಣಿಕೆಯಾಗಿ ಕಳುಹಿಸಿದನು.
IRVKN   ಇದಲ್ಲದೆ, ಆಹಾಜನು ಯೆಹೋವನ ಆಲಯದಲ್ಲಿಯೂ, ಅರಮನೆಯ ಭಂಡಾರದಲ್ಲಿಯೂ ಇದ್ದ, ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us